by hubli_admin | Aug 9, 2022 | News & Events
‘ಸಂರಕ್ಷಾ’ – ತಲಸ್ಸೆಮಿಯಾ ಮಕ್ಕಳ ಆರೈಕೆ ಕೇಂದ್ರ ಮಕ್ಕಳಲ್ಲಿ ಹುಟ್ಟುವಾಗಲೇ ಇರುವ ಆನುವಂಶಿಕ ನ್ಯೂನತೆಯಾದ ತಲಸ್ಸೆಮಿಯಾ ಬಾಧಿತ ಮಗುವಿನ ದೇಹದಲ್ಲಿ ಹಿಮೊಗ್ಲೋಬಿನ್ ಯುಕ್ತ ಗುಣಮಟ್ಟದ ರಕ್ತದ ಉತ್ಪತ್ತಿಯಾಗುವುದಿಲ್ಲ. ಇಂತಹ ಮಕ್ಕಳು ಉಲ್ಲಾಸದಿಂದಿರಲು ನಿರಂತರ ರಕ್ತಪೂರಣ ಅನಿವಾರ್ಯ. ಈ ನ್ಯೂನತೆಯಿಂದ ಬಳಲುತ್ತಿರುವ...